September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ಶಾಸಕರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದರು.

ರಾತ್ರಿ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಶಾಸಕರು ಹೇಳಿಕೆ ನೀಡಿದರು ನಂತರ ಠಾಣೆಯಲ್ಲಿ ಜಾಮೀನು ನೀಡಿದರು.

ಶಾಸಕರ ಜೊತೆ ಪ್ರಮುಖರಾದ ಸುನೀಲ್ ಕುಮಾರ್, ಕ್ಯಾ.ಬ್ರಜೇಶ್ ಚೌಟ, ಕ್ಯಾ. ಗಣೇಶ್ ಕಾರ್ಣಿಕ್, ಶ್ರೀನಿವಾಸ ರಾವ್ ಮೊದಲಾದವರು ಇದ್ದರು.

Related posts

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya
error: Content is protected !!