September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

ಶಿಶಿಲ: ಶಿಶಿಲ ಗ್ರಾಮದ ಒಟ್ಲ ನಿವಾಸಿ ನಾರಾಯಣ ಪೂಜಾರಿ(69ವ) ರವರು ಮೇ 21 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಸುಮತಿ, ಇಬ್ಬರು ಪುತ್ರರಾದ ನಿಕೇತನ್ ಕುಮಾರ್, ಶೈಲೇಶ್ ಕುಮಾರ್ ಓರ್ವ ಪುತ್ರಿ ‍ರಮ್ಯಶ್ರೀ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!