23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಇವರು 617 ಅಂಕ ಪಡೆದು ಜಿಲ್ಲಾ ಮಟ್ಟದಲ್ಲೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು ಮಂಗಳೂರು ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿ ಶುಭ ಹಾರೈಸಿದರು.

Related posts

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya
error: Content is protected !!