March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

ಬೆಳ್ತಂಗಡಿ: ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆ ಬರುತಿದ್ದ ಮೆಸ್ಕಾಂ ಇಲಾಖೆಯ ಲಾರಿ ಬಣಕಲ್ ಕೊಟ್ಟಿಗೆಹಾರ ಮಧ್ಯೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ಜಖಂ ಗೊಂಡು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿದೆ. ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎಂದು ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya
error: Content is protected !!