September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya
error: Content is protected !!