April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!