25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ


ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ 23ರಂದು ಶ್ರೀ ಪದ್ಮಾವತಿ ದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!