24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ , ಹಾಗೂ ಉಜಿರೆ, ಬೆಳ್ತಂಗಡಿ ಆಗಮಿಸಲಿದ್ದಾರೆ.

Related posts

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya
error: Content is protected !!