September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.

ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.

Related posts

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya
error: Content is protected !!