28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ಬಂಗಲೆಯಲ್ಲಿ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಣ್ಣ ಸಿ. ಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!