25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು ಮಂಗಳೂರು ಬಲ್ಮಟದ ಬಂಗಲೆಯಲ್ಲಿ ಸನ್ಮಾನಿಸಿ ಶುಭ ಹಾರೈಸಿದರು.

Related posts

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!