24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya
error: Content is protected !!