24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ಗ್ರಾಮ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವವು ಮೇ 24 ರಂದು ನಡೆಯಿತು.

ಮೇ 23 ರಂದು ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ಪರ್ವ ಸೇವೆ, ರಾತ್ರಿ ಕಲ್ಕುಡ-ಕಲ್ಲುರ್ಟಿ, ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವವು ಜರುಗಿತು.

ಇಂದು (ಮೇ 24) ಬೆಳಿಗ್ಗೆ ಶ್ರೀ ಪಿಲಿಚಾಮುಂಡಿ ಮತ್ತು ಪೊಟ್ಟಭೂತ ಹಾಗೂ ಮಧ್ಯಾಹ್ನ ಗುಳಿಗ ದೈವಗಳ ಪತ್ತನಾಜೆ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಆಗಮಿಸಿದರು.

ಈ ಸಂದರ್ಭದಲ್ಲಿ ಆಡಳಿತದಾರರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya
error: Content is protected !!