September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ರಂಗ ಪೂಜೆಯಾಗಿದೆ.


ರಾತ್ರಿ ನಾಳ ಉಮೇಶ್ ಶೆಟ್ಟಿ ಕೈಪಳ ರವರಿಂದ ಹರಕೆ ರಂಗಪೂಜೆ ಮತ್ತು ಭಜನಾ ಸೇವೆ, ದೈವಗಳಿಗೆ ವಿಶೇಷ ಪರ್ವ ಸೇವೆ ಮತ್ತು ಅನ್ನದಾನ ನಡೆಯಲಿದೆ .

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya
error: Content is protected !!