24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಆಡಳಿತ ಮಂಡಳಿ ತಾಲೂಕಿನ ಕಾಮರ್ಸ್ ವಿದ್ಯಾರ್ಥಿಗಳಿಗೆ ಕಾಲೇಜ್ ಶುಲ್ಕದಲ್ಲಿ ಭಾರೀ ರಿಯಾಯಿತಿಯನ್ನು ಘೋಷಿಸಿದೆ.

ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನೂ ಸಹ ನೀಡಲು ಮಂಡಳಿ ನಿರ್ಧರಿಸಿದೆ ಎಂದು ವಿದ್ವತ್ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಕ್ಕಾಗಿ ಈ ನಂಬರನ್ನು 8050902319 ಸಂಪರ್ಕಿಸಬಹುದಾಗಿದೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya
error: Content is protected !!