September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ ವೃತ್ತಿ ಕಲಿಸಿ ಸ್ವತಂತ್ರರಾಗುವಂತೆ ಮಾಡಿದ್ದರು. ಹಾಗೂ ಹಲವರಿಗೆ ಸ್ವ ಉದ್ಯೋಗಾವಕಾಶವನ್ನೂ ಕಲ್ಪಿಸಿಕೊಟ್ಟಿದ್ದರು.


ಮೃತರು ಪತ್ನಿ ಮರಿಯಮ್ಮ, ಇಬ್ಬರು ಪುತ್ರರಾದ ರಿಯಾಝ್ ಮತ್ತು ರಫೀಕ್, ಮೂವರು ಪುತ್ರಿಯರಾದ ರಶೀದಾ, ರೈನಾಝ್ ಮತ್ತು ರಾಯಿಫಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya
error: Content is protected !!