ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಬೆಳ್ತಂಗಡಿ ರಸ್ತೆಯುದ್ದಕ್ಕೂ ಅನುಮತಿ ಪಡೆಯದೆ ಹಾಕಲಾಗಿದ್ದ ಬ್ಯಾನರ್ ನ್ನು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ

Related posts

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!