April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಹತ್ತರವಾದ ಸಹಕಾರ ನೀಡಿದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಅವರನ್ನು ಶಾಲೆಯ ಅಧ್ಯಾಪಕ ವೃಂದದವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Related posts

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya
error: Content is protected !!