September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರನ್ನು ಈ ದಿನ ಧರ್ಮಸ್ಥಳದಲ್ಲಿ ಬಂಗೇರ ಕುಟುಂಬದ ಸದಸ್ಯರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ವಸಂತ ಬಂಗೇರರ ಪುತ್ರಿಯರಾದ ಪ್ರೀತಿತಾ ವಿ ಬಂಗೇರ, ಬಿನುತಾ ಬಂಗೇರ, ಅಳಿಯoದಿರಾದ ಧರ್ಮವಿಜೇತ್, ಸಂಜೀವ ಕನೇಕಲ್, ಮೊಮ್ಮಕ್ಕಳಾದ ವೇದಾಂತ್ ಸುಬ್ರಮಣ್ಯ, ಪೂರ್ವಿಕ, ಸೋದರನ ಪುತ್ರ ಅನೂಪ್ ಬಂಗೇರ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಇಳಂತಿಲ ಜೊತೆಗಿದ್ದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya
error: Content is protected !!