24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೇ 25 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಪುತ್ತೂರು ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!