April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
error: Content is protected !!