September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

ತೆಕ್ಕಾರು : ತೆಕ್ಕಾರು ಸರಳಿಕಟ್ಟೆಯ ಎಸ್.ವೈ.ಎಸ್. 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ನೂತನ ಅಧ್ಯಕ್ಷರಾಗಿ ಅಬ್ದುಲ್ ಸಖಾಫಿ ಬೈಲಮೇಲು, ಪ್ರಧಾನ ಕಾರ್ಯದರ್ಶಿಯಾಗಿ ತೆಕ್ಕಾರು ಸಿಎ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷರಾಗಿ ನೌಫಲ್ ಸರಳಿಕಟ್ಟೆ ಹಾಗೂ 31 ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!