29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ.

ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ.

Related posts

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya
error: Content is protected !!