April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

ಇಳoತಿಲ: ಇಳಂತಿಲ ಗ್ರಾಮದ ಕುಮೇರುಜಾಲು ನಿವಾಸಿ ದಿವಂಗತ ಈಶ್ವರ ಗೌಡರ ಧರ್ಮಪತ್ನಿ (90 ವರ್ಷ) ವೀರಮ್ಮ ಸ್ವಲ್ಪ ಸಮಯದ ಅನಾರೋಗ್ಯದಿಂದ ಮೇ 25 ರoದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಇಳoತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ, ವಾಸಪ್ಪ ಗೌಡ, ಚೆನ್ನಪ್ಪ ಗೌಡ, ಲಿಂಗಪ್ಪ ಗೌಡ, ದಿ. ಜಾನಕಿ, ದಿ. ಮೋನಮ್ಮ, ಸೇಸಮ್ಮ, ಮಾಲತಿ ಹಾಗೂ ಮೊಮ್ಮಕ್ಕಳು ಸಂಬಂಧಿಕರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!