ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ by Suddi UdayaMay 26, 2024May 26, 2024 Share0 ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ. ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ. Share this:PostPrintEmailTweetWhatsApp