24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು 615 ಅಂಕ ಗಳಿಸಿ ಕಲಿತ ಶಾಲೆಗೆ, ಊರಿಗೆ ಕೀರ್ತಿ ತಂದಿದ್ದು ಅವರನ್ನು ಸನ್ಮಾನಿಸಲಾಯಿತು.ಇವರು ಶಿರ್ಲಾಲು ಗ್ರಾಮದ ಹೊಸಮನೆ ಶ್ರೀಮತಿ ಯಶೋಧ ಮತ್ತು ಸತೀಶ್ ಪೂಜಾರಿ ದಂಪತಿ ಪುತ್ರಿ.ಈ ಸಂದರ್ಭದಲ್ಲಿ ಶಿರ್ಲಾಲು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಸಾಮಾನಿ,ಉಪಾಧ್ಯಕ್ಷ ತಾರಾನಾಥ ಗೌಡ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ನಿವೃತ್ತ ಸಿಇಓ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ನಿರ್ದೇಶಕರುಗಳು, ಬ್ಯಾಂಕಿನ‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
error: Content is protected !!