38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

ಅರಸಿನಮಕ್ಕಿ: ತಾಲೂಕು ಚಿತ್ಪಾವನ ಸಂಘಟನೆ ವತಿಯಿಂದ ಅರಸಿನಮಕ್ಕಿಯ ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಜರಗಿತು.


ರಘುನಾಥ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಭೀಷ್ಮಪ್ರತಿಜ್ಞೆ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಶಾಲಿನಿ ಹೆಬ್ಬಾರ್, ಮದ್ದಳೆಯಲ್ಲಿ ವರುಣ್ ಹೆಬ್ಬಾರ್, ಚಂಡೆಯಲ್ಲಿ ಶ್ರೇಯಸ್ ಪಾಳಂದ್ಯೆ ಭಾಗವಹಿಸಿದರು. ಮುಮ್ಮೇಳರದಲ್ಲಿ ದಿನಕರ ಗೋಖಲೆ, ಮಹಾದೇವ ಶೆಂಡ್ಯೆ, ವರದ ಶಂಕರ ದಾಮ್ಲೆ, ನಾರಾಯಣ ಫಡಕೆ ಪಾತ್ರಗಳನ್ನು ನಿರ್ವಹಿಸಿದರು.


ಏಕಾಂಗಿಯಾಗಿ ಬಾವಿ ತೋಡಿದ ಶಿಶಿಲದ ವಿಶ್ವನಾಥ ಶೆಂಡ್ಯೆ ಅವರನ್ನು ಸನ್ಮಾನಿಸಲಾಯಿತು
ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಗಜಾನನ ಅಭ್ಯಂಕರ ನರಸಿಂಹ ಪಾಳಂದ್ಯೆ ಮತ್ತಿತರರು ಸಹಕರಿಸಿದರು

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya
error: Content is protected !!