22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

ಇಂದಬೆಟ್ಟು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕಿನ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿಯ ಸಹಯೋಗದೊಂದಿಗೆ ನಡೆಯುತ್ತಿರುವ ಜನಜಾಗೃತಿಯ ಈ ವರ್ಷದ ಕಾರ್ಯಕ್ರಮದ ಅನುಷ್ಠಾನದ ವಲಯದ ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಇರ್ತಿಲಾಲ್, ನಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಗೌಡ ನಾವೂರು, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಶಶಿಧರ್ ಮನ್ನಾಡ್ಕ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷರು ವೀರಪ್ಪ ಮೊಯ್ಲಿ , ನಾವೂರು ಎ ಬಿ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಅಮಿತಾ, ಶ್ರೀಮತಿ ಸರೋಜ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಸುನೀತಾ, ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Related posts

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!