23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಯ ಪುತ್ರಿ “ಸಿಮ್ರಾ ಪರ್ವೀನ್” ಅವರಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಸಮಿತಿ ವತಿಯಿಂದ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಅಕ್ಬರ್, ಸಮಿತಿ ಸದಸ್ಯರಾದ ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಝೈನಬಾ ಉಪಸ್ಥಿತರಿದ್ದರು. ತಾಯಿ ಸಫಿಯಾ ಹಾಜರಿದ್ದು ಮಗಳ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

Related posts

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!