30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

ಬಳಂಜ: ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ವತಿಯಿಂದ ಮಹಿಳೆಯರು ಮತ್ತು ಯುವ ಹದಿಹರೆಯದ ಹುಡುಗಿಯರಲ್ಲಿ ಜಾಗೃತಿ ಮೂಡಿಸುವ ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಕಾರ್ಯಕ್ರಮವು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು.

ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಶುಶ್ರೂಷಾನಾ ವಿಭಾಗದ ಅಧಿಕಾರಿಯಾದ ಲಿಕಿತಾ ಮನೋಹರ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಜೆಸಿ ವಿಭಾಗದ ಸಂಯೋಜಕಿ ಶೃತಿ ರಂಜಿತ್ ವಹಿಸಿದ್ದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಜ್ಯೋತಿ ಯುವತಿ ಮಂಡಲದ ಅದ್ಯಕ್ಷೆ ಚೇತನಾ ಜೈನ್,ಜೆಸಿಐ ವಲಯ ಉಪಾಧ್ಯಕ್ಷ ಶಂಕರ್ ರಾವ್, ಕಾರ್ಯದರ್ಶಿ ಅನುದೀಪ್ ಜೈನ್, ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಳಂಜ‌ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ,ಬಳಂಜ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಉಮಾಮಹೇಶ್ವರ ಯುವಕ ಮಂಡಲ‌ ಅಧ್ಯಕ್ಷ ಸುಖೇಶ್ ಪೂಜಾರಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ ಸಂತೋಷ್ ಸಾಲಿಯಾನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!