30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

ಕುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಶಾಖೆ ವತಿಯಿಂದ ತನ್ವಿ ಕುಲಾಲ್ ರವರಿಗೆ ರೂ. 20,000ಮೊತ್ತ ದ ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ. ಕಾರ್ಯದರ್ಶಿ ವಿನೋದ್ ಶೆಣೈ ಬಾವುಟಗುಡ್ಡೆ, ಭಜರಂಗದಳ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಶೇಖರ್ ಶೆಟ್ಟಿ ಉಪ್ಪಡ್ಕ, ರುದೇಶ್ ಕುಮಾರ್, ವಿಜಯ ಸಾಲಿಯಾನ್, ಶಿವರಾಮ್ ಶೆಟ್ಟಿ ಉಪ್ಪಡ್ಕ, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುoಜ, ವಸಂತ ಶೆಟ್ಟಿ ಮೈರಲಿಕೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!