ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ by Suddi UdayaMay 27, 2024May 27, 2024 Share0 ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ರವರು ಇಂದು (ಮೇ 27) ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. Share this:PostPrintEmailTweetWhatsApp