April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

ಬೆಳ್ತಂಗಡಿ: ಕೊಯ್ಯೂರು ನಿವಾಸಿ ಡಾ.ರಿತೇಶ್ ಕುಮಾರ್ ಇವರು ಭಾರತದ ಅತ್ಯುನ್ನತ INICET / AIIMS ಪರೀಕ್ಷೆಯಲ್ಲಿ 679 ರ್‍ಯಾಂಕ್ ಪಡೆದಿರುತ್ತಾರೆ.


ಇವರು ಬೆಳ್ತಂಗಡಿಯ ದಸ್ತಾವೇಜು ಬರಹಗಾರರಾದ ಕೆ ರಾಮಣ್ಣ ಪೂಜಾರಿ ಕೊಯ್ಯೂರು ಇವರ ಮಗನಾಗಿರುತ್ತಾರೆ.
ಇವರು ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುತ್ತಾರೆ.

Related posts

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya
error: Content is protected !!