33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

ಅರಸಿನಮಕ್ಕಿ : ಇಲ್ಲಿಯ ಕಂಬ್ಳಿಮನೆ ನಿವಾಸಿ ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ (76ವ), ಇವರು ಅಲ್ಪಕಾಲದ ಅಸೌಖ್ಯದಿಂದ ಮೇ 27ರಂದು ಬೆಳಿಗ್ಗೆ ನಿಧನರಾದರು.

ಇವರು ಜೋತಿಷ್ಯಿ ಹಾಗೂ ಪುರೋಹಿತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಪುತ್ರರಾದ ವೃಶಾಂಕ್ ಖಾಡಿಲ್ಕರ್ , ಶಶಾಂಕ್ ಖಾಡಿಲ್ಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya
error: Content is protected !!