September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ
ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡರವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!