27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ಕು.ತನುಶ್ರೀ ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.

ಈ‌ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡ, ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಪೂರ್ಣಿಮ, ಮುಖಂಡರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಕೊರಗಪ್ಪ, ಧರ್ಣಪ್ಪ, ಬಿಜೆಪಿ ಬೂತ್ ಅಧ್ಯಕ್ಷ ಸುಧೀರ್ ಅಂಕೋಣಿಮಾರ್ ಉಪಸ್ಥಿತರಿದ್ದರು.

Related posts

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!