ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ.
ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ ಗೌಡ ,ಪ್ರವೀಣ್ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿದ ಸಲಗ ಅಡಿಕೆ, ಬಾಳೆ ಗಿಡಗಳನ್ನು ಮುರಿದು ಹಾಕಿದೆ.


ರಾಮಚಂದ್ರ ಗೌಡ ಎಂಬುವರ ಸಾಕು ನಾಯಿ ಆನೆ ಬಳಿ ಬೊಗಳುತ್ತ ಹೋಗಿದ್ದು ಈ ಸಮಯ ಆನೆ ಅವರ ಮನೆ ತನಕ ನಾಯಿಯನ್ನು ಓಡಿಸಿದ್ದು, ಅಂಗಳದಲ್ಲೇ ನಿಂತು ಘೀಳಿಟ್ಟಿದೆ. ಈ ವೇಳೆ ಮನೆಯವರು ಭಯ ಭೀತರಾದ ಘಟನೆಯೂ ನಡೆಯಿತು.

Related posts

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya
error: Content is protected !!