24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

ಧರ್ಮಸ್ಥಳ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ನಾಭಿರಾಜ್ ಜೈನ್ ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಉಪಸ್ಥಿತರಿದ್ದರು.

Related posts

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!