25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ ಕೃಷ್ಣ ಪದಾಣ್ಯ, ಮದ್ದಳೆಯಲ್ಲಿ ಶ್ರೀಧರ ವಿಟ್ಲ, ಚಕ್ರತಾಳದಲ್ಲಿ ಸಂಜಯ್ ಭಟ್ ಭಾಗವಹಿಸಿದ್ದರು. ಮಾತಿನ ಮಂಟಪದಲ್ಲಿ ಉಜಿರೆ ಅಶೋಕ್ ಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಹರೀಶ್ ಭಟ್ ಬಳಂತಿಮೊಗರು ಹಾಗೂ ಪ್ರಸಾದ್ ಸವಣೂರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇಣುಗೋಪಾಲ್ ದೇವಧರ್ ಮತ್ತು ಮನೆಯವರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya
error: Content is protected !!