25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

ನಾಲ್ಕೂರು ಗ್ರಾಮದ ಮಜಲೋಡಿ ಮನೆಯ ಶ್ರೀಮತಿ ಲೀಲಾವತಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.27 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಎಲ್ಲರೊಂದಿಗೆ ಉತ್ತಮ ಸಬಂಧ, ಬಾಂಧವ್ಯವನ್ನು ಗಳಿಸಿದ್ದರು.

ಮೃತರು ಪತಿ ಶ್ರೀಧರ ಪೂಜಾರಿ,ಇಬ್ಬರು ಪುತ್ರರಾದ ಪ್ರವೀಣ್ ಅಂಚನ್, ಪ್ರಶಾಂತ್ ಅಂಚನ್, ಸಹೋದರರಾದ ವಾಸು ಪೂಜಾರಿ, ಶ್ರೀಧರ ಪೂಜಾರಿ,ಸದಾನಂದ ಪೂಜಾರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!