23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

ಬಳ್ಳಮಂಜ: ಬಳ್ಳಮಂಜ ನಿವಾಸಿ ರಾಜೀವಿ ಶೆಟ್ಟಿ (72 ವ)ರವರು ಮೇ 26ರಂದು ನಿಧನರಾದರು.

ಮೃತರು ಮಕ್ಕಳಾದ ಸಿಎ.ರಮಾನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಮತಾ ಶಿವಪ್ರಸಾದ್ ಶೆಟ್ಟಿ, ತಾರನಾಥ ಶೆಟ್ಟಿ ಹಾಗೂ ಪ್ರೇಮನಾಥ ಶೆಟ್ಟಿ, ಸೊಸೆಯಂದಿರಾದ ಸ್ವಾತಿ ಶೆಟ್ಟಿ, ಸುಜಲಾ ಶೆಟ್ಟಿ, ಪ್ರತಿಮಾ ಶೆಟ್ಟಿ ಹಾಗೂ ಸುದೇವಿ ಶೆಟ್ಟಿ, 9 ಮಂದಿ ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
error: Content is protected !!