ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!