ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ by Suddi UdayaMay 28, 2024May 28, 2024 Share1 ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರ ಪುತ್ರ ಹೇಮಚಂದ್ರರವರು ಕ್ಯಾನ್ಸರ್ ಪೀಡಿತರಿಗೆ ಕೇಶವನ್ನು ದಾನವಾಗಿ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. Share this:PostPrintEmailTweetWhatsApp