24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿನ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಸಂದರ್ಶನ ಮೇ 28 ರಂದು ನಡೆಯಿತು.

ಕಂಪೆನಿಯ ಎ.ಜಿ.ಎಮ್ ಶಿವಕುಮಾರ್ ಮತ್ತು ಡೆಪ್ಯುಟಿ ಮೆನೇಜರ್ ಪ್ರಮೋದ್ ಕುಮಾರ್ ಸಂದರ್ಶನ ನಡೆಸಿ ಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಕುಸುಮಾವತಿ ಸ್ವಾಗತಿಸಿದರು.
ಎಸ್.ಎಮ್.ಇ ಪುರಂದರ ಕೆ ಧನ್ಯವಾದವಿತ್ತರು.

Related posts

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya
error: Content is protected !!