28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು.

ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ ಖ್ಯಾತಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 50,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಭಾನುವಾರ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ ನೆರವೇರಿರುತ್ತದೆ. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ರಸ್ತೆ ವರೆಗೆ ಇತ್ತು. ದಾರಿಯುವುದಕ್ಕೂ ಅಧಿಕ ವಾಹನಗಳ ಸಂಚಾರದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!