23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಅವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ವಿನೋದರವರು ಮಂಡಿಸಿದರು, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಆಂತರಿಕ ಲೆಕ್ಕಪರಿಶೋಧಕರಾದ ಶಿವರಾಂ ರವರು ಲೆಕ್ಕಪರಿಶೋಧನೆಯ ಬಗ್ಗೆ ಮಾಹಿತಿಯನ್ನು ನೀಡಿದರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಪುಷ್ಪಾ ಮತ್ತು ಸುನಿತಾರವರು ಉಪಸ್ಥಿತರಿದ್ದರು, ಜಯಶ್ರೀ ರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!