23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ ‘ತರಗತಿಕೋಣೆ ನಿರ್ವಹಣೆ ಹಾಗೂ ಶಿಕ್ಷಣದ ಸಬಲೀಕರಣ’ ದ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ನೀತು ಪ್ರಸಾದ್ ವಂದಿಸಿದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
error: Content is protected !!