25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ವ್ಯಕ್ತಿ ಸುಮಾರು 2 – 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪರಿಚಿತರೇ ಅಥವಾ ಅಪರಿಚಿತರೇ ಎಂಬುವುದು ಪೊಲೀಸರ ಆಗಮನದ ನಂತರ ತಿಳಿದು ಬರಬೇಕಾಗಿದೆ.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!