23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!