25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya
error: Content is protected !!